Versions
KNV ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
ERVKN ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.
IRVKN ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.