Bible Versions
Bible Books

John 18:40 (KJVP) King James Version with Strong Number

Versions

KNV   ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಬರಬ್ಬನು ಕಳ್ಳನಾಗಿದ್ದನು.
ERVKN   ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)
IRVKN   ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಬರಬ್ಬನು ದರೋಡೆಗಾರನಾಗಿದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us