Versions
KNV ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
ERVKN ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)
IRVKN ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.