Versions
KNV ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
ERVKN (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)
IRVKN ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.