Bible Versions
Bible Books

John 19:39 (KJVP) King James Version with Strong Number

Versions

KNV   ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
ERVKN   ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಸುಗಂಧದ್ರವ್ಯವು ರಕ್ತಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು.
IRVKN   ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಯೋಹಾ 3:1, 2; 7:50. ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಸುಗಂಧದ್ರವ್ಯ. ಚೂರ್ಣವನ್ನು § ಮೂವತ್ತು ಕಿಲೋ ಗ್ರಾಮಿನಷ್ಟು. ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us