Bible Versions
Bible Books

John 2:18 (KJVP) King James Version with Strong Number

Versions

KNV   ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
ERVKN   ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.
IRVKN   ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us