Bible Versions
Bible Books

John 2:25 (KJVP) King James Version with Strong Number

Versions

KNV   ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ERVKN   ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.
IRVKN   ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us