Bible Versions
Bible Books

John 3:3 (KJVP) King James Version with Strong Number

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ERVKN   ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.
IRVKN   ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು * ಅಥವಾ, ಮೇಲಿನಿಂದ. ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us