Versions
KNV ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
ERVKN ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.
IRVKN ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. PEPS