Bible Versions
Bible Books

John 5:37 (KJVP) King James Version with Strong Number

Versions

KNV   ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
ERVKN   ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.
IRVKN   ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us