Versions
KNV ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
ERVKN ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ?
IRVKN ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?