Bible Versions
Bible Books

John 7:29 (KJVP) King James Version with Strong Number

Versions

KNV   ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
ERVKN   ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು, ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
IRVKN   ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us