Bible Versions
Bible Books

John 7:39 (KJVP) King James Version with Strong Number

Versions

KNV   (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ERVKN   ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us