Bible Versions
Bible Books

Jonah 2:2 (KJVP) King James Version with Strong Number

Versions

KNV   ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
ERVKN   “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದಿ.
IRVKN   “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
ಆತನು ನನಗೆ ಸದುತ್ತರವನ್ನು ದಯಪಾಲಿಸಿದನು;
ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು!
ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us