Versions
KNV ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
ERVKN ಆ ಪ್ರದೇಶವು ಹೆಷ್ಬೋನ್ನಿಂದ ರಾಮತ್ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.
IRVKN ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,