Versions
KNV ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
ERVKN ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.
IRVKN ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,