Bible Versions
Bible Books

Joshua 13:32 (KJVP) King James Version with Strong Number

Versions

KNV   ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.
ERVKN   ಮೋಶೆಯು ಪ್ರದೇಶಗಳನ್ನೆಲ್ಲ ಆಯಾ ಕುಲಗಳಿಗೆ ಮೋವಾಬ್ ಬಯಲಿನಲ್ಲಿ ಇಳಿದುಕೊಂಡಿದ್ದಾಗ ಹಂಚಿಕೊಟ್ಟನು. ಮೋವಾಬ್ ಬಯಲು ಜೆರಿಕೊ ನಗರಕ್ಕೆ ಪೂರ್ವದಲ್ಲಿಯೂ ಜೋರ್ಡನ್ ನದಿಯ ಆಚೆದಡದಲ್ಲೂ ಇತ್ತು.
IRVKN   ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us