Versions
KNV ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
ERVKN ಗೆಷೂರ್ಯ ಸೀಮೆಯು, ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ.
IRVKN ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು