Bible Versions
Bible Books

Joshua 13:6 (KJVP) King James Version with Strong Number

Versions

KNV   ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ERVKN   “ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಪ್ರದೇಶವನ್ನು ಸೇರಿಸಿ
IRVKN   ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us