Bible Versions
Bible Books

Joshua 15:7 (KJVP) King James Version with Strong Number

Versions

KNV   ಅಲ್ಲಿಂದ ಆಕೋರ್‌ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂ
ERVKN   ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ತಿರುಗಿ ಗಿಲ್ಗಾಲಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಗಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಸೀಮೆಯು ಏನ್‌ಷೆಮೆಷ್ ನದಿಯವರೆಗೆ ಹೋಗಿ ಏನ್‌ರೋಗೆಲ್‌ನಲ್ಲಿ ಕೊನೆಗೊಳ್ಳುತ್ತದೆ.
IRVKN   ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us