Versions
KNV ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
ERVKN ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.
IRVKN ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ. PE