Bible Versions
Bible Books

Joshua 18:19 (KJVP) King James Version with Strong Number

Versions

KNV   ಅಲ್ಲಿಂದ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
ERVKN   ಅಲ್ಲಿಂದ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.
IRVKN   ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us