Bible Versions
Bible Books

Joshua 1:18 (KJVP) King James Version with Strong Number

Versions

KNV   ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ERVKN   ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us