Bible Versions
Bible Books

Joshua 22:10 (KJVP) King James Version with Strong Number

Versions

KNV   ಕಾನಾನ್‌ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
ERVKN   ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.
IRVKN   {ಯೊರ್ದನಿನ ಆಚೆಯ ಪ್ರದೇಶಕ್ಕೆ ಹಿಂದಿರುಗಿ ಹೋದವರು ದಾರಿಯಲ್ಲಿ ಯಜ್ಞವೇದಿಯನ್ನು ಕಟ್ಟಿದ್ದು} PS ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us