Versions
KNV ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
ERVKN ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.
IRVKN ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.