Bible Versions
Bible Books

Joshua 22:18 (KJVP) King James Version with Strong Number

Versions

KNV   ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ERVKN   ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.
IRVKN   ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us