Bible Versions
Bible Books

Joshua 22:2 (KJVP) King James Version with Strong Number

Versions

KNV   ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
ERVKN   ಯೆಹೋಶುವನು ಅವರಿಗೆ, “ಯೆಹೋವನ ಸೇವಕನಾಗಿದ್ದ ಮೋಶೆಯು ಮಾಡಬೇಕೆಂದು ನಿಮಗೆ ಹೇಳಿದ್ದನ್ನೆಲ್ಲಾ ನೀವು ಮಾಡಿದಿರಿ; ಮತ್ತು ನನ್ನ ಆಜ್ಞೆಗಳನ್ನೆಲ್ಲ ನೀವು ಪಾಲಿಸಿದಿರಿ.
IRVKN   “ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us