Bible Versions
Bible Books

Joshua 22:33 (KJVP) King James Version with Strong Number

Versions

KNV   ಮಾತು ಇಸ್ರಾ ಯೇಲ್‌ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್‌ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.
ERVKN   ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶಮಾಡಬಾರದೆಂದೂ ನಿರ್ಧರಿಸಿದರು.
IRVKN   ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us