Bible Versions
Bible Books

Joshua 23:14 (KJVP) King James Version with Strong Number

Versions

KNV   ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ERVKN   “ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನು ನೆರವೇರಿಸಿದ್ದಾನೆ.
IRVKN   ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us