Bible Versions
Bible Books

Joshua 24:13 (KJVP) King James Version with Strong Number

Versions

KNV   ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
ERVKN   ಯೆಹೋವನಾದ ನಾನು ನಿಮಗೆ ದೇಶವನ್ನು ಕೊಟ್ಟಿದ್ದೇನೆ. ನೀವು ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಪ್ರದೇಶದಲ್ಲಿ ಮತ್ತು ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ತೋಟಗಳನ್ನು ನೀವು ಬೆಳೆಸಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us