Bible Versions
Bible Books

Joshua 24:15 (KJVP) King James Version with Strong Number

Versions

KNV   ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ERVKN   “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us