Bible Versions
Bible Books

Joshua 24:33 (KJVP) King James Version with Strong Number

Versions

KNV   ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್‌ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
ERVKN   ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.
IRVKN   ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us