Versions
KNV ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ERVKN ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.
IRVKN ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.