Bible Versions
Bible Books

Joshua 2:22 (KJVP) King James Version with Strong Number

Versions

KNV   ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
ERVKN   ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು.
IRVKN   ಗೂಢಚಾರರು ಹೊರಟು ಹೋಗಿ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us