Versions
KNV ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
ERVKN ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.
IRVKN ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.