Bible Versions
Bible Books

Joshua 3:16 (KJVP) King James Version with Strong Number

Versions

KNV   ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.
ERVKN   ಆಗ ನೀರು ಹರಿಯದೆ ನಿಂತುಬಿಟ್ಟಿತು. ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.
IRVKN   ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us