Bible Versions
Bible Books

Joshua 3:6 (KJVP) King James Version with Strong Number

Versions

KNV   ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
ERVKN   ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us