Bible Versions
Bible Books

Joshua 4:20 (KJVP) King James Version with Strong Number

Versions

KNV   ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ERVKN   ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು ಕಲ್ಲುಗಳನ್ನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
IRVKN   ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us