Versions
KNV ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
ERVKN “ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
IRVKN “ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.