Bible Versions
Bible Books

Joshua 7:13 (KJVP) King James Version with Strong Number

Versions

KNV   ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.
ERVKN   “ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.
IRVKN   ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us