Bible Versions
Bible Books

Joshua 8:34 (KJVP) King James Version with Strong Number

Versions

KNV   ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.
ERVKN   ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.
IRVKN   ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us