Versions
KNV ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
ERVKN ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.
IRVKN ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.