Bible Versions
Bible Books

Judges 10:17 (KJVP) King James Version with Strong Number

Versions

KNV   ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.
ERVKN   ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us