Versions
KNV ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು,
ERVKN ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು.
IRVKN ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.