Versions
KNV ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.
ERVKN ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.
IRVKN ಆಗ ಅವನು,
“ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು;
ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು”
ಎಂದು ಹೇಳಿದನು. PEPS ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.