Bible Versions
Bible Books

Judges 16:12 (KJVP) King James Version with Strong Number

Versions

KNV   ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
ERVKN   ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.
IRVKN   ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us