Bible Versions
Bible Books

Judges 16:24 (KJVP) King James Version with Strong Number

Versions

KNV   ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
ERVKN   ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು.” ಎಂದು ಹಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us