Bible Versions
Bible Books

Judges 18:3 (KJVP) King James Version with Strong Number

Versions

KNV   ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
ERVKN   ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದುದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us