Versions
KNV ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.
ERVKN ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.
IRVKN ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.