Bible Versions
Bible Books

Judges 19:22 (KJVP) King James Version with Strong Number

Versions

KNV   ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ERVKN   ಲೇವಿಯು, ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ನಗರದ ಕೆಲವು ಜನರು ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us